ಡಿ ಕೆ ಶಿವಕುಮಾರ್ ಬಂಧನಕ್ಕೆ ಖಂಡನೆ: ಕೇಂದ್ರದ ವಿರುದ್ಧ ಘೋಷಣೆ ಕೂಗಿ ಕಾಂಗ್ರೆಸ್ ಪ್ರತಿಭಟನೆ - ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ

🎬 Watch Now: Feature Video

thumbnail

By

Published : Sep 6, 2019, 6:05 PM IST

ಡಿ ಕೆ ಶಿವಕುಮಾರ್​ರನ್ನ ಇಡಿ ಅಧಿಕಾರಿಗಳು ಬಂಧಿಸಿರುದನ್ನು ಖಂಡಿಸಿ ಮುಧೋಳ ಪಟ್ಟಣದಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಪಕ್ಷದ ಮುಖಂಡರಾದ ಸತೀಶ್​ ಬಂಡಿವಡ್ಡರ ಅವರ ನೇತೃತ್ವದಲ್ಲಿ ಮುಧೋಳ ತಹಶಿಲ್ದಾರ್​ ಕಚೇರಿ ಎದುರು ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.