ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು: ಕಾಂಗ್ರೆಸ್ ಪ್ರತಿಭಟನೆ - Protest in Bagalkot District administration office
🎬 Watch Now: Feature Video
ಬಾಗಲಕೋಟೆ: ಅನರ್ಹ ಶಾಸಕರನ್ನು ಖರೀದಿಸಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇಂತಹ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ನವನಗರದ ಜಿಲ್ಲಾಡಳಿತ ಭವನದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಬಿಜೆಪಿ ವಿರುದ್ಧ ಘೋಷಣೆ ಕೂಗಲಾಯಿತು.