ಡಿಕೆಶಿ ಅರೆಸ್ಟ್​... ಮಂಡ್ಯ, ಹಾಸನದಲ್ಲಿ ಕಾರ್ಯಕರ್ತರ ಪ್ರೊಟೆಸ್ಟ್​ - mandya

🎬 Watch Now: Feature Video

thumbnail

By

Published : Sep 4, 2019, 11:54 AM IST

ಅಕ್ರಮ ಆಸ್ತಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಾಜಿ ಸಚಿವ ಡಿ.ಕೆ ಶಿವಕುಮಾರ್​ ಅವರನ್ನು ಬಂಧಿಸಿರುವ ಹಿನ್ನಲೆ ಮಂಡ್ಯ ಹಾಗೂ ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಮಳವಳ್ಳಿ ತಾಲೂಕಿನ ಹಲಗೂರು ಹಾಗೂ ದಳವಾಯಿ ಕೋಡಿಹಳ್ಳಿ ಬಳಿ ರಸ್ತೆ ತಡೆಹಿಡಿಯಲಾಗಿದ್ದು, ಮೈಸೂರು- ಕನಕಪುರ ಹೆದ್ದಾರಿಯನ್ನು ತಡೆದು ಟೈರ್​ಗೆ ಬೆಂಕಿ ಹಚ್ಚುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.