ಉಪಚುನಾವಣೆ ಅಖಾಡಕ್ಕೆ ಧುಮುಕಿದ ಕಾಂಗ್ರೆಸ್: ಅನರ್ಹರಿಗೆ ಪೆಟ್ಟು ನೀಡಲು ಸಿದ್ಧತೆ - Congress ready for by-election
🎬 Watch Now: Feature Video
ಕಾರವಾರ: ಮುಂಬರುವ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ನಾಯಕರು ರಣಕಹಳೆ ಮೊಳಗಿಸಿದ್ದು, ಪಕ್ಷ ತೊರೆದಿರುವ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ಗೆ ಬುದ್ಧಿ ಕಲಿಸಲು ಮುಂದಾಗಿದ್ದಾರೆ. ಈ ಹಿನ್ನಲೆ ಜಿಲ್ಲೆಯ ಮುಂಡಗೋಡದಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ಏರ್ಪಡಿಸಿ, ಶಿವರಾಮ್ ಹೆಬ್ಬಾರ್ ವಿರುದ್ಧ ತೊಡೆತಟ್ಟಿದ್ದಾರೆ.