ಡಿಕೆಶಿ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್​ ಕಾರ್ಯಕರ್ತರ ಪ್ರತಿಭಟನೆ - ಡಿ.ಕೆ.ಶಿವಕುಮಾರ್ ಬಂಧನ

🎬 Watch Now: Feature Video

thumbnail

By

Published : Sep 5, 2019, 7:43 PM IST

ಧಾರವಾಡ: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ನಗರದ ಜುಬ್ಲಿ ವೃತ್ತದಲ್ಲಿ ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್​ನ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರ ರಾಜಕೀಯ ಜಿದ್ದಿಗಾಗಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದೆ. ಡಿ.ಕೆ.ಶಿವಕುಮಾರ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.