ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ವಿಜಯಸಿಂಗ್ ವಿಶ್ವಾಸ - congress will defenately win the bye election says vijayasing
🎬 Watch Now: Feature Video
ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣರಾವ್ ಅವರ ಗೆಲುವು ನಿಶ್ಚಿತವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.