ಶಾ ಆಗಮನ ಹಿನ್ನೆಲೆ ಕಪ್ಪು ಬಟ್ಟೆ ಪ್ರದರ್ಶಿಸಲು ಸಿದ್ಧತೆ.. ಮಹಿಳಾ ಕೈ ಕಾರ್ಯಕರ್ತರು ಬಂಧನ - Hubli police Arrested Congress workers '
🎬 Watch Now: Feature Video
ಹುಬ್ಬಳ್ಳಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗೆ ಸಿದ್ದಗೊಂಡಿದ್ದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.