ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಉರುಳಿದ ಕಂಟೇನರ್ - Hindupur Highway Road Accident
🎬 Watch Now: Feature Video

ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಉರುಳಿ ಕಾರಿನ ಮೇಲೆ ಬಿದ್ದಿರುವ ಘಟನೆ ದೊಡ್ಡಬಳ್ಳಾಪುರ ನಗರದಲ್ಲಿ ನಡೆದಿದೆ. ಯಲಹಂಕ-ಹಿಂದೂಪುರ ಹೆದ್ದಾರಿಯಿಂದ ದೊಡ್ಡಬಳ್ಳಾಪುರ ನಗರಕ್ಕೆ ಸಾಗುವ ಮಾರ್ಗದಲ್ಲಿರುವ ರೈಲ್ವೆ ಬ್ರಿಡ್ಜ್ ಕೆಳಗಿನ ಅಂಡರ್ ಪಾಸ್ನಲ್ಲಿ ಘಟನೆ ನಡೆದಿದೆ. ಕಾರಿನ ಮುಂಭಾಗ ಜಖಂ ಗೊಂಡಿಂದ್ದು, ಅದೃಕಷ್ಟವಶಾತ್ ಸವಾರ ಅಪಾಯದಿಂದ ಪಾರಾಗಿದ್ದಾನೆ.