ಒಪ್ಪಂದ ಮುರೀತಿದಾವಾ ಸಕ್ಕರೆ ಕಾರ್ಖಾನೆಗಳು...? ಕಬ್ಬು ಬೆಳೆಗಾರರಿಗೆ ಸಂಕಷ್ಟ! - Latest Sugar Factory and farmers dispute In Belagavi
🎬 Watch Now: Feature Video
ಕರ್ನಾಟಕದಲ್ಲಿ ಅತಿ ಹೆಚ್ಚು ಕಬ್ಬು ಬೆಳೆ ಬೆಳೆಯುವ ಜಿಲ್ಲೆ ಎಂದು ಪ್ರಖ್ಯಾತಿ ಪಡೆದಿರುವ ಕುಂದಾನಗರಿ ಬೆಳಗಾವಿ ಜಿಲ್ಲೆಯ ಕಬ್ಬು ಬೆಳೆಗಾರ ಈಗ ಕಣ್ಣೀರಲ್ಲಿ ಕೈ ತೊಳೆಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಸಕ್ಕರೆ ಕಾರ್ಖಾನೆಗಳು ಹಾಗೂ ರೈತರ ನಡುವೆ ಒಂದು ರೀತಿಯ ಬಿಕ್ಕಟ್ಟಿನ ವಾತಾವರಣ ಸೃಷ್ಟಿಯಾಗಿದೆ. ಯಾಕೆ ಅಂತೀರಾ? ನೀವೇ ನೋಡಿ.