ಉಡುಪಿಯಲ್ಲಿ ಕುಡಿದು ಪುಂಡಾಟ ಮೆರೆದವರಿಗೆ ಲಾಠಿ ರುಚಿ: ವಿಡಿಯೋ ವೈರಲ್ - ಲಾಠಿ ರುಚಿ ತೋರಿಸಿದ ಪೊಲೀಸರು

🎬 Watch Now: Feature Video

thumbnail

By

Published : Jan 1, 2021, 4:06 PM IST

ಉಡುಪಿ: ಹೊಸ ವರ್ಷಾಚರಣೆಯ ಸಂಭ್ರಮದ ನೆಪದಲ್ಲಿ ಕಂಠಪೂರ್ತಿ ಕುಡಿದು ರಸ್ತೆಯಲ್ಲಿ ಪುಂಡಾಟ ಮಾಡುತ್ತಿದ್ದ ಯುವಕರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ ಘಟನೆ ಮಣಿಪಾಲದಲ್ಲಿ ನಡೆದಿದೆ. ರಾತ್ರಿ 12ಗಂಟೆ ಸುಮಾರಿಗೆ ಹೋಟೆಲ್​ಗಳಲ್ಲಿ ಪಾರ್ಟಿ ಮುಗಿಸಿ ಹೊರಬಂದ ನೂರಾರು ಜನರು ಕಾಯಿನ್ ಸರ್ಕಲ್ ಬಳಿ ರಸ್ತೆ ಬ್ಲಾಕ್ ಮಾಡಿದ್ದಾರೆ. ಈ ವಿಷಯ ತಿಳಿದು ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಮಣಿಪಾಲ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿ ಜನರನ್ನು ಚದುರಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.