ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಪೊಲೀಸರ ಕೊರೊನಾ ಜಾಗೃತಿ - ಪೊಲೀಸರಿಂದ ಕೊರೊನಾ ಜಾಗೃತಿ

🎬 Watch Now: Feature Video

thumbnail

By

Published : Oct 16, 2020, 6:51 PM IST

ಧಾರವಾಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ನಿಯಂತ್ರಿಸಲು ಎಸಿಪಿ ಅನುಷಾ ನೇತೃತ್ವದ ತಂಡ ರಸ್ತೆಗಿಳಿದು ಜನರಲ್ಲಿ ಜಾಗೃತಿ ಮೂಡಿಸಿತು. ನಗರದ ವಿವೇಕಾನಂದ ವೃತ್ತದಲ್ಲಿ ಮಾಸ್ಕ್ ಇಲ್ಲದೇ ತಿರುಗಾಡುತ್ತಿದ್ದ ಸಾರ್ವಜನಿಕರಿಗೆ ಸ್ವತಃ ಎಸಿಪಿ ಅನುಷಾ ಅವರೇ ಮಾಸ್ಕ್ ಹಾಕಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದರು. ಈ ವೇಳೆ, ಶಹರ ಪೊಲೀಸ್ ಠಾಣೆಯ ಸಿಪಿಐ ಶ್ರೀಧರ್ ಸತಾರೆ ಸೇರಿದಂತೆ ಹಲವು ಸಿಬ್ಬಂದಿ ಭಾಗಿಯಾಗಿದ್ದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.