ಮುದ್ದೇಬಿಹಾಳ ನಗರದಲ್ಲಿ ಪೊಲೀಸರಿಂದ ಕೊರೊನಾ ಜಾಗೃತಿ - Corona Awareness
🎬 Watch Now: Feature Video
ಮುದ್ದೇಬಿಹಾಳ: ಬೆಂಗಳೂರು, ಮುಂಬೈನಂತಹ ಮಹಾನಗರಗಳಲ್ಲಿ ಕೊರೊನಾ ಸಾಂಕ್ರಾಮಿಕ ವ್ಯಾಪಕವಾಗಿ ಹರಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುವಾಗ ಜನರು ಮಾಸ್ಕ್ ಧರಿಸಬೇಕು. ಜೀವ ಇದ್ದರೆ ಜೀವನ ನಡೆಸಬಹುದು. ಅಂತಹ ಅಮೂಲ್ಯ ಜೀವ ಉಳಿಸಿಕೊಳ್ಳಬೇಕಾದರೆ ಸಾರ್ವಜನಿಕ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು ಎಂದು ಪಿಎಸ್ಐ ಎಂ.ಬಿ.ಬಿರಾದಾರ ಕಿವಿಮಾತು ಹೇಳಿದರು. ಪೊಲೀಸ್ ಇಲಾಖೆಯು ಪಟ್ಟಣದ ಬಸವೇಶ್ವರ ಸರ್ಕಲ್‌ನಲ್ಲಿ ಸಾರ್ವಜನಿಕರಿಗೆ ಕೊರೊನಾ ಜಾಗೃತಿ ಕಾರ್ಯ ಹಮ್ಮಿಕೊಂಡಿತ್ತು.