ಕೊರೊನಾ ಜಾಗೃತಿ: ರೋಗಿಗಳ ಸಂಬಂಧಿಕರಿಗೆ ಉಚಿತ ಮಾಸ್ಕ್ ವಿತರಣೆ

🎬 Watch Now: Feature Video

thumbnail

By

Published : Mar 23, 2020, 1:47 PM IST

ರಾಜ್ಯಾದ್ಯಂತ ಕೊರೊನಾ ವೈರಸ್​ ಸೋಂಕು ಹರಡುತ್ತಿರುವ ಹಿನ್ನೆಲೆ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಉಚಿತವಾಗಿ ಮಾಸ್ಕ್​ಗಳನ್ನು ವಿತರಿಸಲಾಗಿದೆ. ರಾಷ್ಟ್ರೀಯ ಕೇಸರಿ ಕ್ರಾಂತಿ ಸಂಘಟನೆಯ ವತಿಯಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮತ್ತು ಲೇಡಿಗೋಷನ್​ ಆಸ್ಪತ್ರೆಯ ವಠಾರದಲ್ಲಿ ರೋಗಿಗಳ ಸಂಬಂಧಿಗಳಿಗೆ ಮಾಸ್ಕ್​ ವಿತರಿಸಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.