ಮದುವೆಗೆ ಬಂದವರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿ ಕೋವಿಡ್ ಕುರಿತು ಜಾಗೃತಿ - Corona awareness in Marriage at Muddebihal
🎬 Watch Now: Feature Video

ಮುದ್ದೇಬಿಹಾಳ: ತಾಲೂಕಿನ ನಾಲತವಾಡದ ಹಳ್ಳೂರ ಫಂಕ್ಷನ್ ಹಾಲ್ನಲ್ಲಿ ನಡೆದ ಹಾವರಗಿ ಬಂಧುಗಳ ಮದುವೆಯ ಸಮಾರಂಭಕ್ಕೆ ಆಗಮಿಸಿದವರಿಗೆ ಸ್ಯಾನಿಟೈಸರ್ ಹಾಕುವ ಮೂಲಕ ಸುರಕ್ಷತೆ ಪಾಲಿಸಿದ್ದಾರೆ. ಅಲ್ಲದೆ ಮಾಸ್ಕ್ ವಿತರಣೆ ಮಾಡುವ ಮೂಲಕ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಕೆಲವೆಡೆ ಕೊರೊನಾ ಭೀತಿ ಕಡಿಮೆ ಆದಂತೆ ಮಾಸ್ಕ್, ಸ್ಯಾನಿಟೈಸರ್ ಬಳಕೆಯನ್ನೂ ಕಡಿಮೆ ಮಾಡುತ್ತಿರುವ ಸಂದರ್ಭದಲ್ಲಿ ಮದುವೆಯಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸಿದ್ದು ಪ್ರಶಂಸಗೆ ಪಾತ್ರವಾಯಿತು.