ಕಾಫಿನಾಡಿನಲ್ಲಿ ಆತಂಕ ಹುಟ್ಟಿಸಿದ ಕೊರೊನಾ ಮಾರಿ; 82 ಕ್ಕೇರಿದ ಸೋಂಕಿತರ ಸಂಖ್ಯೆ...! - corona case increased in ckm
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7873070-531-7873070-1593764138984.jpg)
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 82 ಕ್ಕೆ ಏರಿಕೆಯಾಗಿದೆ. ಈವರೆಗೆ 43 ಜನ ಸೋಂಕಿತರು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣ ಮುಖರಾಗಿದ್ದು, ಒಟ್ಟು 38 ಸಕ್ರೀಯ ಪ್ರಕರಣಗಳಿವೆ.ಈ ಕುರಿತು ಈ ಟಿವಿ ಭಾರತ ಪ್ರತಿನಿಧಿ ನಡೆಸಿದ ಪ್ರತ್ಯಕ್ಷ ವರದಿ ಇಲ್ಲಿದೆ.