thumbnail

By

Published : May 31, 2020, 12:53 PM IST

ETV Bharat / Videos

ಒಂದೇ ಕುಟುಂಬದ ನಾಲ್ವರಲ್ಲಿ ಕೊರೊನಾ ಸೋಂಕು ಪತ್ತೆ: ಗಡಿ ಗ್ರಾಮದಲ್ಲಿ ಕಟ್ಟೆಚ್ಚರ

ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ (ಕೆ) ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದೀಗ ಸೋಂಕಿತ ವ್ಯಕ್ತಿಯ ಓಡಾಟದಿಂದಾಗಿ ಭೀತಿ ಮತ್ತಷ್ಟು ಹೆಚ್ಚಾಗಿರುವ ಪರಿಣಾಮ, ಇಡೀ ಗ್ರಾಮವನ್ನೇ ಲಾಕ್‌ಡೌನ್‌​​ ಮಾಡಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.