ಜನತಾ ಕರ್ಫ್ಯೂಗೆ ಕಲಬುರ್ಗಿ ಸ್ತಬ್ಧ.. ಎಲ್ಲೂ ಜನರೇ ಕಾಣ್ತಿಲ್ಲ - Janatha curfew bundh in Kalburgi
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6505284-thumbnail-3x2-klb.jpg)
ಕೊರೊನಾ ಹರಡುವಿಕೆ ತಡೆ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ ಜನತಾ ಕರ್ಫ್ಯೂಗೆ ಕಲಬುರ್ಗಿ ಜಿಲ್ಲೆಯಲ್ಲಿ ಅಭೂತಪೂರ್ವ ಯಶಸ್ಸು ಸಿಕ್ಕಿದೆ. ನಗರದಾದ್ಯಂತ ರಸ್ತೆಗಳು ಬಿಕೋ ಎನ್ನುತ್ತಿವೆ. ವ್ಯಾಪಾರ, ವಹಿವಾಟುಗಳು ಸ್ಥಗಿತಗೊಂಡಿದೆ. ಜನರು ಸ್ವಯಂ ನಿಷೇಧ ಹೇರಿಕೊಂಡು ಮನೆಯಿಂದ ಹೊರಗೆ ಬರುತ್ತಿಲ್ಲ. ಕಲಬುರ್ಗಿ ನಗರದಲ್ಲಿ ಹೇಗಿದೆ ಪರಿಸ್ಥಿತಿ ಎಂಬುದರ ಕುರಿತು ಈಟಿವಿ ಭಾರತ ಪ್ರತಿನಿಧಿ ವಿವರಿಸ್ತಾರೆ ನೋಡಿ..