ಕೊರೊನಾ ಭೀತಿ: ನಗರದ ಪ್ರಮುಖ ಸ್ಥಳಗಳಿಗೆ ಕೆಮಿಕಲ್ ಮಿಶ್ರಣ ಸಿಂಪಡಣೆ ಮಾಡಿದ ನಗರಸಭೆ - ಕೊಪ್ಪಳ ಲೇಟೆಸ್ಟ್ ನ್ಯೂಸ್

🎬 Watch Now: Feature Video

thumbnail

By

Published : Mar 26, 2020, 8:12 AM IST

ಕೊಪ್ಪಳ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಗರ ಸಂಪೂರ್ಣ ಲಾಕ್​​ಡೌನ್ ಆಗಿದ್ದು, ಜಿಲ್ಲಾಡಳಿತ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ನಗರಸಭೆ ವತಿಯಿಂದ ನಗರದ ಪ್ರಮುಖ ಸ್ಥಳಗಳಲ್ಲಿ ಕ್ಯಾಲ್ಸಿಯಂ ಹೈಡ್ರೋಕ್ಲೋರೈಡ್ ಹಾಗೂ ಕ್ಯಾಲ್ಸಿಯಂ ಹೈಪೋಕ್ಲೋರೈಟ್ ಮಿಶ್ರಣವನ್ನು ಸಿಂಪರಣೆ ಮಾಡಿದೆ. ಟ್ಯಾಂಕರ್​​ಗಳ ಮೂಲಕ ಈ ಎರಡೂ ಕೆಮಿಕಲ್ ಮಿಶ್ರಣದ ದ್ರಾವಣವನ್ನು ಸಿಂಪಡಣೆ ಮಾಡಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.