​ ವಾಣಿಜ್ಯ ನಗರಿ ಹುಬ್ಬಳ್ಳಿ ಪರಿಸ್ಥಿತಿ ಈಗ ಹೇಗಿದೆ..!?.. ಇಲ್ಲಿದೆ ಪ್ರತ್ಯಕ್ಷ ವರದಿ - ಧಾರವಾಡದಲ್ಲಿ ಕೊರೊನಾ ಎಫೆಕ್ಟ್

🎬 Watch Now: Feature Video

thumbnail

By

Published : Apr 23, 2020, 1:22 PM IST

ಹುಬ್ಬಳ್ಳಿ : ವಾಣಿಜ್ಯ ನಗರಿಯನ್ನು ಕೊರೊನಾ ಹಾಟ್​ಸ್ಪಾಟ್ ಆಗಿ ಘೋಷಣೆ ಮಾಡಲಾಗಿದೆ. ಆದರೂ ಜನ ಮಾತ್ರ ರಸ್ತೆಗೆ ಇಳಿಯುವುದನ್ನು ಬಿಡುತ್ತಿಲ್ಲ.ಇದರ ಮಧ್ಯೆ ‌ಇಂದು ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಗರದ ಇಂದಿನ ಪರಿಸ್ಥಿತಿಯ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ವಾಕ್​ ಥ್ರೂ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.