thumbnail

By

Published : Mar 3, 2020, 12:57 PM IST

ETV Bharat / Videos

ತೆಲಂಗಾಣದ ಟೆಕ್ಕಿಯಲ್ಲಿ ಕೊರೊನಾ ಸೋಂಕು ಪತ್ತೆ... ಕಲಬುರಗಿಯ ಜಿಮ್ಸ್​​ನಲ್ಲಿ ಪ್ರತ್ಯೇಕ ವಾರ್ಡ್ ವ್ಯವಸ್ಥೆ

ಕಲಬುರಗಿ: ತೆಲಂಗಾಣದ ಟೆಕ್ಕಿಯಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಕಲಬುರಗಿಯಲ್ಲಿ ಪ್ರತ್ಯೇಕ ವಾರ್ಡ್ ವ್ಯವಸ್ಥೆ ಮಾಡಲಾಗಿದೆ. ತೆಲಂಗಾಣದ ಗಡಿಗೆ ಹೊಂದಿಕೊಂಡಿರುವ ಕಲಬುರಗಿ ಜಿಲ್ಲೆಗೆ ಕೇಂದ್ರ ಬಸ್ ನಿಲ್ದಾಣದಿಂದ ಹಾಗೂ ರೈಲಿನ ಮೂಲಕ ಪ್ರತಿನಿತ್ಯ ಹೈದ್ರಾಬಾದ್​​ಗೆ, ಹೈದ್ರಾಬಾದ್​ನಿಂದ ಕಲಬುರಗಿ ನಗರಕ್ಕೆ ಸಾವಿರಾರು ಜನರು ಪ್ರಯಾಣ ಬೆಳೆಸುತ್ತಾರೆ. ಈ ನಿಟ್ಟಿನಲ್ಲಿ ಜಿಮ್ಸ್ ಆಸ್ಪತ್ರೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ಸೋಂಕು ಕಂಡು ಬಂದ್ರೆ ಚಿಕಿತ್ಸೆ ಕೈಗೊಳ್ಳಲು ಬೇಕಾದ ಎಲ್ಲಾ ರೀತಿಯ ಸಿದ್ಧತೆಯನ್ನು ಆರೋಗ್ಯ ಇಲಾಖೆ ಮಾಡಿಕೊಂಡಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ...

For All Latest Updates

TAGGED:

Kalburgi

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.