ಕೊರೊನಾ ಭೀತಿ: ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ಥಗಿತ, ಖಾಸಗಿ ಬಸ್ಗಳ ಓಡಾಟ - KSRTC bus transport stopped
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6519373-thumbnail-3x2-tjk.jpg)
ತುಮಕೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಈಗಾಗಲೇ ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಆದ್ರೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಖಾಸಗಿ ಬಸ್ಗಳ ಸಂಚಾರಕ್ಕೆ ಯಾವುದೇ ಅಂಕುಶ ಬಿದ್ದಿಲ್ಲ.