ಚಿಕ್ಕಮಗಳೂರು ಜಿಲ್ಲೆಯಲ್ಲಿಂದು 28 ಮಂದಿಗೆ ಕೊರೊನಾ: ಪ್ರತ್ಯಕ್ಷ ವರದಿ - ಚಿಕ್ಕಮಗಳೂರು ಸುದ್ದಿ

🎬 Watch Now: Feature Video

thumbnail

By

Published : Jul 18, 2020, 6:13 PM IST

ಜಿಲ್ಲೆಯಲ್ಲಿಂದು 28 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 226ಕ್ಕೆ ಏರಿಕೆಯಾಗಿದೆ. ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಐವರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ 128 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯ ಮುಂಭಾಗದಿಂದ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.