ಎಸ್ಎಸ್ಎಲ್​​ಸಿ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ ಕಾನ್ಸ್​​ಟೇಬಲ್​​ಗೆ ಕೊರೊನಾ

By

Published : Jun 28, 2020, 1:42 PM IST

thumbnail

ಟಿ.ನರಸೀಪುರ ತಾಲೂಕಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ ಕಾನ್ಸ್​​ಟೇಬಲ್ ಗೂ ಕೊರೊನಾ ಸೋಂಕು ದೃಢಪಟ್ಟಿದೆ. ಇದರಿಂದ ತಾಲೂಕಿನ ಜನತೆ ಆತಂಕಕ್ಕೀಡಾಗಿದ್ದಾರೆ‌. ಕಾನ್ಸ್​​ಟೇಬಲ್ ಮೂಲತಃ ನಂಜನಗೂಡು ತಾಲೂಕಿನ ನಿವಾಸಿಯಾಗಿದ್ದಾರೆ. ಶನಿವಾರ ನಡೆದ ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಭದ್ರತೆಗೆ ಇವರನ್ನು ನಿಯೋಜಿಸಲಾಗಿತ್ತು. ಇದರಿಂದ ಟಿ.ನರಸೀಪುರ ಪೊಲೀಸ್ ಠಾಣೆ ಸೀಲ್ ಡೌನ್ ಮಾಡುವ ಸಾಧ್ಯತೆ ಹೆಚ್ಚಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.