ಕೊರೊನಾ ಕಟ್ಟೆಚ್ಚರ: ಗಡಿಜಿಲ್ಲೆ ಬೆಳಗಾವಿಯಲ್ಲಿ ಪ್ರಯಾಣಿಕರ ಸ್ಕ್ರೀನಿಂಗ್ - ಕೊರೊನಾ ಪ್ರಕರಣಗಳು
🎬 Watch Now: Feature Video
ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಕರ್ನಾಟಕದ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ..