557 ಮಂದಿಯ ಗಂಟಲ ದ್ರವ ಪರೀಕ್ಷೆಯ ನಿರೀಕ್ಷೆಯಲ್ಲಿ ತುಮಕೂರು ಜಿಲ್ಲಾಡಳಿತ - ತುಮಕೂರಿನಲ್ಲಿ ಕೊರೊನಾ

🎬 Watch Now: Feature Video

thumbnail

By

Published : May 28, 2020, 7:52 PM IST

ತುಮಕೂರು ಜಿಲ್ಲೆಯಲ್ಲಿ 2,099 ಮಂದಿಯನ್ನು ಕ್ವಾರಂಟೈನ್​​​​ನಲ್ಲಿ ಇಡಲಾಗಿದೆ. 68 ಮಂದಿಯನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಐಸೋಲೋಷನ್​​​ನಲ್ಲಿ ಇರಿಸಲಾಗಿದ್ದು, ಇದುವರೆಗೂ ಜಿಲ್ಲೆಯಾದ್ಯಂತ 9,223 ಜನರ ಸ್ಯಾಂಪಲ್​​​​ಗಳನ್ನು ಪಡೆಯಲಾಗಿದೆ. ಜಿಲ್ಲೆಯಲ್ಲಿ 28 ಮಂದಿಯಲ್ಲಿ ಕೊರೊನಾ ಸೋಂಕು ಕಂಡುಬಂದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಈ ಕುರಿತು ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.