ಜಿಲ್ಲೆಯಲ್ಲಿ ಕೊರೊನಾ ಲಸಿಕೆ ಅಭಿಯಾನಕ್ಕೆ ಚಾಲನೆ: ಮೊದಲ ಲಸಿಕೆ ಪಡೆದ ಡಿ ಗ್ರೂಪ್ ಮಹಿಳಾ​ ಸಿಬ್ಬಂದಿ - Corona Vaccine Campaign in Chikkamagaluru

🎬 Watch Now: Feature Video

thumbnail

By

Published : Jan 16, 2021, 12:55 PM IST

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ಇಂದಿನಿಂದ ಕೊರೊನಾ ಲಿಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಆಸ್ಪತ್ರೆಯ ಡಿ ಗ್ರೂಪ್​ ದರ್ಜೆಯ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಗುರಮ್ಮ ಎಂಬುವವರಿಗೆ ಮೊದಲ ಲಸಿಕೆ ನೀಡಲಾಗಿದೆ. ಈಗಾಗಲೇ ಜಿಲ್ಲಾಸ್ಪತ್ರೆ ಸೇರಿ 9 ಕೇಂದ್ರಗಳಲ್ಲಿ ಲಸಿಕೆ ವಿತರಣೆ ಮಾಡಲಾಗುತ್ತಿದ್ದು, ಇಲ್ಲಿಯವರೆಗೂ ಜಿಲ್ಲೆಯಲ್ಲಿ 60ಕ್ಕೂ ಹೆಚ್ಚು ಜನರಿಗೆ ಲಸಿಕೆ ವಿತರಣೆ ಮಾಡಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.