ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ: ವೈದ್ಯರ ಕಳವಳ - corona virus
🎬 Watch Now: Feature Video
ಮಹಾಮಾರಿ ಕೊರೊನೊ ವೈರಸ್ ಎಲ್ಲೆಡೆ ಹಬ್ಬುತ್ತಿದೆ. ಇದನ್ನು ತಡೆಗಟ್ಟಲು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘ, ಚಿಕ್ಕಮಗಳೂರು ಜಿಲ್ಲೆಯ ಅಧ್ಯಕ್ಷ ಡಾ. ರವಿಪ್ರಕಾಶ್ ಅವರು ಈಟಿವಿ ಭಾರತನೊಂದಿಗೆ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.