ಕೊರೊನಾ ಭೀತಿ: ಮಂಗಳೂರಲ್ಲಿ ಬೀದಿಬದಿ ವ್ಯಾಪಾರಕ್ಕೆ ಬಿತ್ತು ಬ್ರೇಕ್​​​ - ಬೀದಿಬದಿ ವ್ಯಾಪಾರ

🎬 Watch Now: Feature Video

thumbnail

By

Published : Mar 16, 2020, 8:38 PM IST

ಮಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಬೀದಿಬದಿ ವ್ಯಾಪಾರವನ್ನು ಸ್ಥಗಿತಗೊಳಿಸುವ ಕಾರ್ಯಾಚರಣೆಗಿಳಿದಿದೆ. ಕೊರೊನಾ ವೈರಸ್​ ಹರಡದಂತೆ ತಡೆಗಟ್ಟಲು ಸ್ವಚ್ಛತೆಗೆ ಆದ್ಯತೆ ನೀಡಿ ಒಂದು ವಾರ ಬೀದಿಬದಿ ವ್ಯಾಪಾರ ಮಾಡದಂತೆ ಪಾಲಿಕೆ ಎಚ್ಚರಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಪಾಲಿಕೆ ಆರೋಗ್ಯಾಧಿಕಾರಿ ಬೀದಿಬದಿ ವ್ಯಾಪಾರ ನಡೆಸುವ ಸ್ಥಳಕ್ಕೆ ಭೇಟಿ ಕೊಟ್ಟು ಅಂಗಡಿಗಳನ್ನು ಮುಚ್ಚಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.