ಶಿವಮೊಗ್ಗದಲ್ಲಿ ಶಾಸಕರು, ಸಂಸದರಿಂದ ಕೊರೊನಾ ವಾರಿಯರ್ಸ್ಗೆ ಸನ್ಮಾನ - corona warriors honored by mp B Y Ragavendra at Shimoga
🎬 Watch Now: Feature Video
ಕೊರೊನಾ ವೈರಸ್ ವಿರುದ್ಧ ತಮ್ಮ ಜೀವದ ಹಂಗನ್ನು ತೊರೆದು ಕಾರ್ಯನಿರ್ವಹಿಸುತ್ತಿರುವ ವಾರಿಯರ್ಸ್ಗೆ ನಗರದ ಪೆಸಿಟ್ ಕಾಲೇಜಿನ ಪ್ರೇರಣಾ ಕನ್ವೆನ್ಷನ್ ಹಾಲ್ನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಗ್ರಾಮಾಂತರ ಶಾಸಕ ಅಶೋಕ ನಾಯ್ಕ ನೇತೃತ್ವದಲ್ಲಿ ಸನ್ಮಾನ ಮಾಡಲಾಯಿತು.