ಕೊರೊನಾ ಭೀತಿ: ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಔಷಧ ಸಿಂಪಡಣೆ - ಮೈಸೂರಲ್ಲಿ ರಸ್ತೆಗಳಿಗೆ ಔಷಧಿ ಸಿಂಪಡಿಸಿದ ಮಹಾನಗರ ಪಾಲಿಕೆ
🎬 Watch Now: Feature Video
ವಿಶ್ವಾದ್ಯಂತ ಕೊರೊನಾ ಮಹಾಮಾರಿ ತಲ್ಲಣ ಹುಟ್ಟಿಸಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಮೈಸೂರಿನ ಹಲವು ರಸ್ತೆಗಳಿಗೆ ಔಷಧ ಸಿಂಪಡಿಸಲಾಗಿದೆ. ಕರ್ಫ್ಯೂ ಹಿನ್ನೆಲೆ ನಗರದ ರಸ್ತೆಗಳು ಬಿಕೋ ಎನ್ನುತ್ತಿದ್ದು, ಮಹಾನಗರ ಪಾಲಿಕೆ ಸಿಬ್ಬಂದಿ ಔಷಧ ಸಿಂಪಡಿಸಿದ್ದಾರೆ.