ಸವಣೂರಿನಲ್ಲಿ ಇಬ್ಬರಿಗೆ ಕೊರೊನಾ ದೃಢ: ಗ್ರಾಮಕ್ಕೆ ಮುಳ್ಳಿನ ಬೇಲಿ ಹಾಕಿ ದಿಗ್ಭಂಧನ - ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕೆ.ಬಿ.ತಿಮ್ಮಾಪುರ ಗ್ರಾಮ

🎬 Watch Now: Feature Video

thumbnail

By

Published : May 6, 2020, 4:03 PM IST

ಸವಣೂರಿನ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕೆ.ಬಿ.ತಿಮ್ಮಾಪುರ ಗ್ರಾಮದಿಂದ ಯಾರೂ ಹೊರಗೆ ಹೋಗದಂತೆ ಹಾಗು ಗ್ರಾಮಕ್ಕೆ ಯಾರೂ ಬರದಂತೆ ಗ್ರಾಮಸ್ಥರು ಮುಳ್ಳಿನ ಬೇಲಿ ಹಾಕಿ ದಿಗ್ಭಂಧನ ಹಾಕಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.