ಗಂಗಾಕಲ್ಯಾಣ ಯೋಜನೆಯಲ್ಲಿ ಅಕ್ರಮ ವಾಸನೆ: ತನಿಖೆಗೆ ರೈತರ ಒತ್ತಾಯ - ಗಂಗಾಕಲ್ಯಾಣ ಯೋಜನೆ
🎬 Watch Now: Feature Video
ಪರಿಶಿಷ್ಟ ಜಾತಿ, ಪಂಗಡಗಳ ಏಳಿಗೆಗಾಗಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಹೆಸರಲ್ಲಿ ಸರ್ಕಾರ ಅಭಿವೃದ್ಧಿ ನಿಗಮ ಸ್ಥಾಪಿಸಿದೆ. ಆ ನಿಗಮದಡಿ ನೂರಾರು ಯೋಜನೆಗಳನ್ನು ಜಾರಿಗೆ ತಂದು ಕೋಟ್ಯಂತರ ರೂಪಾಯಿ ಅನುದಾನ ನೀಡುತ್ತೆ. ಆದ್ರೆ, ಅದೇ ನಿಗಮ ಇದೀಗ ಭ್ರಷ್ಟ ಅಧಿಕಾರಿಗಳ ಕೂಪವಾಗಿದೆ ಅನ್ನೋ ಮಾತುಗಳು ಕೇಳಿ ಬರ್ತಿವೆ.