ಸಿಎಎ, ಎನ್ಆರ್​​ಸಿ ವಿರೋಧಿಸಿ ಫೆ.12ರಿಂದ ದೇಶಾದ್ಯಂತ ಪ್ರತಿಭಟನೆ - CAA and NRC

🎬 Watch Now: Feature Video

thumbnail

By

Published : Feb 6, 2020, 9:40 PM IST

ಹಾವೇರಿ: ಸಿಎಎ, ಎನ್ಆರ್​​ಸಿ ವಿರೋಧಿಸಿ ಸಿಪಿಐಎಂ ದೇಶ ವ್ಯಾಪಿ ಫೆಬ್ರವರಿ 12 ರಿಂದ 16 ರವರೆಗೆ ಪ್ರತಿಭಟನೆ ನಡೆಸಲಿದೆ. ಇದಕ್ಕೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಸಿಪಿಐಎಂನ ರಾಜ್ಯ ಕಾರ್ಯದರ್ಶಿ ಯು.ಬಸವರಾಜ್ ತಿಳಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಎ ಕಾಯ್ದೆಯನ್ನು ವಾಪಸ್ಸು ಪಡೆಯುವವರೆಗೂ ಪ್ರತಿಭಟನೆ ಮುಂದುವರೆಸುತ್ತೇವೆ. ಇದೇ ವೇಳೆ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್​ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.