ಮಾಂಸ ಖರೀದಿಗೆ ಮುಗಿಬಿದ್ದ ಜನ: ಸಾಮಾಜಿಕ ಅಂತರ ಮಾಯ

By

Published : Apr 14, 2021, 12:49 PM IST

thumbnail
ಮಂಡ್ಯ: ಯುಗಾದಿ ಹೊಸತೊಡಕು ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಮಂಡ್ಯದ ಮಾಂಸದಂಗಡಿಗಳು ಜನಜಂಗುಳಿಯಿಂದ ಕೂಡಿವೆ. ಮಾಸ್ಕ್, ಸಾಮಾಜಿಕ ಅಂತರವಿಲ್ಲದೆ ಕೊರೊನಾ ಭಯಬಿಟ್ಟು ಜನರು ಖರೀದಿಯಲ್ಲಿ ತೊಡಗಿರುವುದು ಕಂಡುಬಂತು..

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.