ನೆರವಿಗೆ ಧಾವಿಸಿದ ಸಿದ್ದಗಂಗಾ ಮಠ.. 80 ಬೆಡ್ನ ಕೋವಿಡ್ ಕೇರ್ ಸೆಂಟರ್ ಆರಂಭ - ತುಮಕುರು ಕೋವಿಡ್ ಪ್ರಕರಣ
🎬 Watch Now: Feature Video
ತುಮಕೂರು: ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ಉಂಟಾಗಿದೆ. ಈ ಹಿನ್ನೆಲೆ ನಗರದ ಸಿದ್ದಗಂಗಾ ಮಠದಲ್ಲಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಇಲ್ಲಿನ ಯಾತ್ರಿ ನಿವಾಸದಲ್ಲಿ ಸುಮಾರು 80 ಬೆಡ್ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಈ ಕುರಿತು ಸಿದ್ಧಗಂಗಾ ಮಠದ ಕಾರ್ಯದರ್ಶಿ ಅವರು 'ಈಟಿವಿ ಭಾರತ'ಕ್ಕೆ ಮಾಹಿತಿ ನೀಡಿದ್ದಾರೆ.