ಸಕಾಲಕ್ಕೆ ಸಿಗದ ಆ್ಯಂಬುಲೆನ್ಸ್, ಬೆಡ್.. ಕೋವಿಡ್​ ಸೋಂಕಿತ ಬಿಬಿಎಂಪಿ ಸಿಬ್ಬಂದಿ ಪರದಾಟ - COvid Infectded BBMP Staff do not got the bed

🎬 Watch Now: Feature Video

thumbnail

By

Published : Jul 22, 2020, 4:29 PM IST

ಬೆಂಗಳೂರು : ನಗರದಲ್ಲಿ ಕೋವಿಡ್ ನಿಯಂತ್ರಣಕ್ಕೆ ಪಾಲಿಕೆ ಆಯುಕ್ತರನ್ನೇ ಬದಲಾಯಿಸಲಾಗಿದೆ. ಆದರೂ, ಪರಿಸ್ಥಿತಿ ಸುಧಾರಿಸಿಲ್ಲ. ವಾರ್ಡ್​ಗಳಲ್ಲಿ ಸೋಂಕು ನಿವಾರಕ ಔಷಧಿ ಸಿಂಪಡಿಸುವ ಹಾಗೂ ಕಂಟೇನ್​ಮೆಂಟ್​ ಝೋನ್​ಗಳ ಮೇಲುಸ್ತುವಾರಿ ನೋಡಿಕೊಳ್ಳುವ ಕೆಂಗೇರಿ ವಾರ್ಡ್ ವರ್ಕ್ ಇನ್​ಸ್ಪೆಕ್ಟರ್​​ಗೆ ಕೊರೊನಾ ಸೋಂಕು ತಗುಲಿದೆ. ಆಸ್ಪತ್ರೆಗೆ ದಾಖಲಾಗಲು ಆ್ಯಂಬುಲೆನ್ಸ್, ಬೆಡ್​ ಸಿಗದೆ ಪರದಾಡಬೇಕಾಯಿತು. ಕೊನೆಗೆ ಬೇರೆ ದಾರಿಯಿಲ್ಲದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.