ನಾಳೆಯಿಂದ ಸಂಪೂರ್ಣ ಲಾಕ್ಡೌನ್: ಮಂಡ್ಯದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನರು - Corona 2nd wave
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11874869-thumbnail-3x2-sow.jpg)
ಮಂಡ್ಯ: ಜಿಲ್ಲೆಯಲ್ಲಿ ನಾಳೆಯಿಂದ 4 ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಜನರು ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ. ದಿನಸಿ, ತರಕಾರಿ ಅಂಗಡಿ ಮುಂದೆ ಗುಂಪು ಗುಂಪಾಗಿ ಸೇರುವ ಮೂಲಕ ಕೊರೊನಾ ನಿಯಮ ಗಾಳಿಗೆ ತೂರಿದ್ದಾರೆ. ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತಷ್ಟು ಹೆಚ್ಚಾಗಿತ್ತು. ಈ ಕುರಿತು 'ಈಟಿವಿ ಭಾರತ' ಪ್ರತಿನಿಧಿ ನೀಡಿರುವ ರಿಪೋರ್ಟ್ ಇಲ್ಲಿದೆ.