ನೀರು ಕುಡಿಯಲು ಹೋಗಿ ಬಾವಿಗೆ ಬಿದ್ದಿದ್ದ ಎತ್ತು ರಕ್ಷಣೆ- VIDEO - raichur cow protection news
🎬 Watch Now: Feature Video
ಲಿಂಗಸುಗೂರು: ಬಾವಿಯೊಂದರಲ್ಲಿ ನೀರು ಕುಡಿಯಲು ಹೋಗಿ ಕಾಲು ಜಾರಿ ಬಿದ್ದಿದ್ದ ಎತ್ತನ್ನು ರಕ್ಷಣೆ ಮಾಡುವಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಅಡವಿಭಾವಿ ಗ್ರಾಮದಲ್ಲಿ ಘಟನೆ ಜರುಗಿದೆ. ದುರುಗಪ್ಪ ತೋಟದ ಎಂಬುವವರ ಅಂದಾಜು ರೂ. 60ಸಾವಿರ ರೂ. ಮೌಲ್ಯ ಬೆಲೆ ಬಾಳುವ ಎತ್ತನ್ನು ಸ್ಥಳೀಯರ ಸಹಕಾರದಿಂದ ರಕ್ಷಣೆ ಮಾಡಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.