ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಆಗಮನ; ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾದ ಸಂಭ್ರಮಾಚರಣೆ - ನೂತನ ಸಚಿವ ಸಿಪಿ ಯೋಗೇಶ್ವರ್

🎬 Watch Now: Feature Video

thumbnail

By

Published : Jan 18, 2021, 10:24 PM IST

ರಾಮನಗರ: ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ಇಂದು ನೂತನ ಸಚಿವ ಸಿಪಿ ಯೋಗೇಶ್ವರ್ ಆಗಮಿಸಿದ್ದು, ಡ್ರೋನ್​ ಕ್ಯಾಮರಾದಲ್ಲಿ ದೃಶ್ಯಾವಳಿ ಸೆರೆಹಿಡಿಯಲಾಗಿದೆ. ನೂತನ ಸಚಿವರಿಗೆ ಸ್ವಕ್ಷೇತ್ರದಲ್ಲಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಕೆಂಗಲ್​ನಿಂದ ಮೆರವಣಿಗೆ ಮೂಲಕ‌ ಸ್ವ ಕ್ಷೇತ್ರಕ್ಕೆ ಆಗಮಿಸಿದ ಸಚಿವರು ಚನ್ನಪಟ್ಟಣ ಕೆಂಗಲ್ ಆಂಜನೇಯಸ್ವಾಮಿ ದೇಗುಲದಲ್ಲಿ ಪೂಜೆ ನಡೆಸಿದ್ದಾರೆ. ಈ ಸಂದರ್ಭ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.