ತುಂಗಭದ್ರಾ ಜಲಾಶಯ ವ್ಯಾಪ್ತಿಯ ಜಾಕ್ವೆಲ್ ಬಳಿ ಮೊಸಳೆ ಪ್ರತ್ಯಕ್ಷ... ವಿಡಿಯೋ - koppal news
🎬 Watch Now: Feature Video
ಕೊಪ್ಪಳ: ಕೊಪ್ಪಳ ತಾಲೂಕಿನ ಮುನಿರಾಬಾದ್ನಲ್ಲಿರುವ ತುಂಗಭದ್ರಾ ಜಲಾಶಯ ವ್ಯಾಪ್ತಿಯ ಜಾಕ್ವೆಲ್ ಬಳಿ ಮೊಸಳೆ ಪ್ರತ್ಯಕ್ಷವಾಗಿದೆ. ಜಲಾಶಯದಿಂದ ಕೊಪ್ಪಳ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಜಾಕ್ವೆಲ್ ಬಳಿ ಮೊಸಳೆ ಪ್ರತ್ಯಕ್ಷವಾಗಿದ್ದು, ಜಲಾಶಯದ ಭದ್ರತಾ ಸಿಬ್ಬಂದಿ ಕಾರ್ಮಿಕರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.