24 ದುರಂತ ಸಾವು.. ತಪ್ಪಿತಸ್ಥರೆಂದು ಸಾಬೀತಾದರೆ ಶಿಕ್ಷೆ ಖಚಿತ.. ಸಂಸದ ಶ್ರೀನಿವಾಸ್ ಪ್ರಸಾದ್
🎬 Watch Now: Feature Video
ಚಾಮರಾಜನಗರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲಾಗಿದೆ. ತನಿಖೆಯಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ ಖಂಡಿತಾ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಂಸದ ವಿ ಶ್ರೀನಿವಾಸ್ ಪ್ರಸಾದ್ ಹೇಳಿಕೆ ನೀಡಿದ್ದಾರೆ..