ತೊಗರಿ ನಾಡಲ್ಲಿ ಅಕ್ಷರ ಜಾತ್ರೆ... ವಿವಿಧ ಹಾಡುಗಳಿಗೆ ಹುಚ್ಚೆದ್ದು ಕುಣಿದ ವೀಕ್ಷಕರು! - ಅಖಿಲ ಭಾರತ ಸಾಹಿತ್ಯ ಸಮ್ಮೇಳನ
🎬 Watch Now: Feature Video
ತೊಗರಿ ನಾಡು, ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿಯಲ್ಲಿ 85ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಮೂರು ದಿನಗಳ ಅಕ್ಷರ ಜಾತ್ರೆಯಲ್ಲಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜನರ ಗಮನ ಸೆಳೆಯುತ್ತಿವೆ. ಇದರ ಒಂದು ಝಲಕ್ ಇಲ್ಲಿದೆ.