ತವರೂರಿನಲಿ ವಿಜಯ'ಪ್ರಕಾಶ'ಮಾನ.. ಸಂಗೀತಕ್ಕೆ ತಲೆದೂಗಿದ ಮೈಸೂರಿಗರು.. - ಕುಕ್ಕೆ ಸುಬ್ರಹ್ಮಣ್ಯದ ಆರ್ಟ್ ಇನ್ ಮೋಷನ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4644879-thumbnail-3x2-mys.jpg)
ಮೈಸೂರಿನ ದಸರಾ ಸಾಂಸ್ಕೃತಿಕ ಉಪಸಮಿತಿ ವೇದಿಕೆ ವತಿಯಿಂದ ಆಯೋಜಿಸಿದ್ದ ಸಂಗೀತ ಕಾರ್ಯಕ್ರಮದಲ್ಲಿ ಗಾಯಕ ವಿಜಯಪ್ರಕಾಶ್ ಹಾಡುವ ಮೂಲಕ ಎಲ್ಲರನ್ನು ರಂಜಿಸಿದ್ರು. ಕುಕ್ಕೆ ಸುಬ್ರಹ್ಮಣ್ಯದ ಆರ್ಟ್ ಇನ್ ಮೋಷನ್ ತಂಡದವರು ಆಕರ್ಷಕ ನೃತ್ಯ ರೂಪಕ ಪ್ರದರ್ಶಿಸಿದರು.