ಕೊರೊನಾ ಕರ್ಫ್ಯೂಗೆ ಚಿಕ್ಕಮಗಳೂರು ಸಂಪೂರ್ಣ ಸ್ತಬ್ಧ - ಕೋವಿಡ್-19
🎬 Watch Now: Feature Video
ಕೊರೊನಾ ಕರ್ಫ್ಯೂಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಲ್ಲಾ ವ್ಯಾಪಾರ-ವಹಿವಾಟುಗಳು ಸಂಪೂರ್ಣವಾಗಿ ಬಂದ್ ಆಗಿವೆ. ಕೆಎಸ್ಆರ್ಟಿಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದ ಹಿನ್ನೆಲೆ ಜನರಿಲ್ಲದೆ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ...