ಚಿತ್ರಮಂದಿರದಲ್ಲಿ ಸಿನಿ ಹಬ್ಬ: ಹುಬ್ಬಳ್ಳಿಯಲ್ಲಿ ಕೇಕ್ ಕತ್ತರಿಸಿ ಸಿಹಿ ಹಂಚಿದ ಸಿನಿಪ್ರಿಯರು - ಕನ್ನಡ ಸಿನಿಮಾ
🎬 Watch Now: Feature Video
ಹುಬ್ಬಳ್ಳಿ: ಇಂದಿನಿಂದ ಚಿತ್ರಮಂದಿರಗಳಲ್ಲಿ ಶೇ. 100ರಷ್ಟು ಆಸನಗಳ ಭರ್ತಿಗೆ ಅವಕಾಶ ಕೊಟ್ಟಿದ್ದು, ಇಂದು ಕನ್ನಡದ 5 ಸಿನಿಮಾಗಳು ಬಿಡುಗಡೆಯಾಗಿವೆ. ಈ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಕನ್ನಡ ಸಿನಿಮಾಗಳಿಗೆ ಭರ್ಜರಿ ಓಪನಿಂಗ್ ಸಿಕ್ಕಿದೆ. ಸಿನಿಪ್ರಿಯರು ಕೇಕ್ ಕತ್ತರಿಸಿ ಪಟಾಕಿ ಸಿಡಿಸಿದರಲ್ಲದೆ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಕೆಲ ಚಿತ್ರಮಂದಿರದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.