ರಾಜ್ಯ ಬಜೆಟ್ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಅಭಿಪ್ರಾಯ ಹೀಗಿದೆ - Karnataka state budget 2020
🎬 Watch Now: Feature Video

ಮಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿರುವ ರಾಜ್ಯ ಬಜೆಟ್ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನರ ನಿರೀಕ್ಷೆಯಂತೆ ಬಜೆಟ್ ಮಂಡನೆಯಾಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.