ಕೂಲಿ ಕಾರ್ಮಿಕರಿಗೆ, ನಿರ್ಗತಿಕರಿಗೆ ಡಂಗನವರ್ ಫೌಂಡೇಶನ್ ನೆರವು - groceries kit
🎬 Watch Now: Feature Video
ಹುಬ್ಬಳ್ಳಿ: ಲಾಕ್ಡೌನ್ನಿಂದಾಗಿ ತಮ್ಮ ಊರಿಗೆ ತೆರಳಲಾಗದೆ ಘಂಟಿಕೇರಿಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಆಶ್ರಯ ಪಡೆಯುತ್ತಿರುವ ನೂರಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮತ್ತು ನಿರ್ಗತಿಕರಿಗೆ ಎಸ್.ಎಸ್.ಡಂಗನವರ್ ಫೌಂಡೇಶನ್ನಿಂದ ನೆರವು ನೀಡಲಾಯಿತು. ಫೌಂಡೇಷನ್ ವತಿಯಿಂದ ಅವರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಬಳಿಕ ಎಲ್ಲರಿಗೂ ಮಾಸ್ಕ್, ಸ್ಯಾನಿಟೈಸರ್ ಮತ್ತು ಬಟ್ಟೆ ವಿತರಣೆ ಮಾಡಲಾಯಿತು.