ಸಾರಥಿಗೆ ಆರತಿ ಬೆಳಗಿ ಬರಮಾಡಿಕೊಂಡ ರಾಗಿಮುದ್ದಹಳ್ಳಿ ಜನ - undefined
🎬 Watch Now: Feature Video
ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆ ಮತದಾನಕ್ಕೆ ಐದು ದಿನ ಬಾಕಿ ಇದ್ದು, ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರಕ್ಕಿಳಿದಿವೆ. ಸುಮಲತಾ ಅಂಬರೀಶ್ ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರಾಗಿಮುದ್ದನಹಳ್ಳಿಗೆ ಪ್ರಚಾರ ಆರಂಭಿಸಲು ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಆರತಿ ಬೆಳಗಿ, ದೃಷ್ಟಿ ತೆಗೆದು ಬರಮಾಡಿಕೊಂಡರು.