ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ 82 ಹೊರಗುತ್ತಿಗೆ ನೌಕರರ ವಜಾ,ಮನನೊಂದು ಸಾಮೂಹಿಕ ಆತ್ಮಹತ್ಯೆಗೆ ಮುಂದಾದ ಸಿಬ್ಬಂದಿ - undefined
🎬 Watch Now: Feature Video
ದಾವಣಗೆರೆ : ಅವರೆಲ್ಲಾ ಗುತ್ತಿಗೆ ಆಧಾರಿತ ನೌಕರರು. ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದರು. ಆದರೆ ಆಸ್ಪತ್ರೆಯ ಆಡಳಿತ ಮಂಡಳಿ ಇಂದು ಏಕಾಏಕಿ 82 ಮಂದಿ ನೌಕರರನ್ನು ಕೆಲಸದಿಂದ ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಮನನೊಂದ ನೌಕರರು ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ.