ದಾವಣಗೆರೆ ಪಾಲಿಕೆ ಚುನಾವಣೆ: ಸೋನಿಯಾ, ಸಿದ್ದು ಬಂದ್ರೂ ಕಾಂಗ್ರೆಸ್ ಗೆಲ್ಲಲ್ಲ? - ಮಾಜಿ ಶಾಸಕ ನಾರಾಯಣ ಸ್ವಾಮಿ ಭವಿಷ್ಯ
🎬 Watch Now: Feature Video
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ, ಸೋನಿಯಾ ಗಾಂಧಿ, ಸಿದ್ದರಾಮಯ್ಯ ಬಂದ್ರೂ ಕಾಂಗ್ರೆಸ್ ಗೆಲ್ಲಲ್ಲ ಎಂದು ಮಾಜಿ ಶಾಸಕ ನಾರಾಯಣ ಸ್ವಾಮಿ ಭವಿಷ್ಯ ನುಡಿದಿದ್ದಾರೆ.